ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

Date:

2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹೈ ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆನೇ ಬೆಂಗಳೂರು ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ ₹13 ಲಕ್ಷ ಹಣವನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಜಾಸ್ ಟೋಲ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹7 ಲಕ್ಷ ಹಣವನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶೇ.95ರಷ್ಟು ಖಾಸಗಿ ನೀರಿನ ಟ್ಯಾಂಕರ್ ನೋಂದಣಿ ಕಾರ್ಯ ಪೂರ್ಣ: ಜಲಮಂಡಳಿ ಅಧ್ಯಕ್ಷ

ಕಾರಿನಲ್ಲಿದ್ದ ತಮಿಳುನಾಡಿನ ಉದ್ಯಮಿ ರಘುಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಘುಪತಿ ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...