ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

Date:

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ, ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಕೆಲಸಗಳಿಗೆ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಬಳಕೆ ಮಾಡಿಕೊಂಡಿದೆ. ಅಲ್ಲದೇ, ರಾಜಕೀಯ ಪಕ್ಷಗಳಿಂದ ಖಾಸಗಿ ಬಸ್‌ಗಳ ಬೇಡಿಕೆ ಹೆಚ್ಚಳವಾಗಿದೆ. ಹಾಗಾಗಿ, ನಾಳೆ ಸರ್ಕಾರಿ ಮತ್ತು ಖಾಸಗಿ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.

- Advertisement -

ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಜತೆಗೆ ಶಾಲೆಗಳಿಗೆ ರಜೆ ಇರುವ ಕಾರಣ ಬಹುತೇಕ ಖಾಸಗಿ ಶಾಲಾ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. ಅಲ್ಲದೇ, ಖಾಸಗಿ ಬಸ್‌ಗಳ ದರ ದುಪ್ಪಟ್ಟಾಗಿದ್ದು, ಜನರು ಮತದಾನ ಮಾಡಲು ತಮ್ಮ ಊರಿಗೆ ತೆರಳುವುದಕ್ಕೆ ಬಸ್ ಇಲ್ಲದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಇನ್ನು ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ 2,100 ಬಸ್‌ಗಳನ್ನು ಚುನಾವಣಾ ಆಯೋಗ ಬಳಕೆ ಮಾಡಿಕೊಂಡಿದೆ. ಇನ್ನು 1,700 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್​ಗಳನ್ನು ಬಳಸಿಕೊಂಡಿದೆ.

ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ ₹57 ದರ ನಿಗದಿ ಮಾಡಲಾಗಿದ್ದು, ದಿನದ ಬಾಡಿಗೆ ₹11,500 ಇರಲಿದೆ. ಹೀಗಾಗಿ, ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...