ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

Date:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ ಮಾಡಲು ಜನರು ತಮ್ಮ ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ ಮಾಲೀಕರು ಪ್ರಯಾಣ ದರ ಏರಿಕೆ ಮಾಡಿದ್ದಾರೆ.

- Advertisement -

ಏ.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರಕ್ಕೆ ತೆರಳುವ ಮತದಾರರು ಮತದಾನಕ್ಕಾಗಿ ಏ.25ರ ರಾತ್ರಿಯೇ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಯೋಜಿಸಿದ್ದಾರೆ. ಹೀಗಾಗಿ, ಬಸ್ ಮಾಲೀಕರು ಪ್ರಯಾಣ ದರ ಏರಿಕೆ ಮಾಡಿದ್ದು, ಜನರು ಕಂಗಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯ ಪಕ್ಷಗಳು ಕರಾವಳಿ ಭಾಗಕ್ಕೆ 300ಕ್ಕೂ ಅಧಿಕ ಖಾಸಗಿ ಬಸ್ ಬುಕ್ ಮಾಡಿವೆ. ಇನ್ನು ಹೆಚ್ಚುವರಿ ಬಸ್‌ಗಳನ್ನು ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕ ಬೇಡಿಕೆ ಇಟ್ಟಿವೆ. ಅಲ್ಲದೆ, ಮತದಾನ ಮಾಡಲು ಜನರು ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಖಾಸಗಿ ಬಸ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮಾಲೀಕರು ಪ್ರಯಾಣ ದರವನ್ನು ₹500 ವರೆಗೂ ಹೆಚ್ಚಳ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಬೆಂಗಳೂರಿನಿಂದ ಮಂಗಳೂರಿಗೆ ₹1600 – ₹1950, ಉಡುಪಿಗೆ ₹1650 – ₹1950, ಚಿಕ್ಕಮಗಳೂರಿಗೆ ₹1100 -₹1600 ಹಾಸನಕ್ಕೆ ₹1200 – ₹1600, ಚಿತ್ರದುರ್ಗಕ್ಕೆ ₹800 – ₹1200 ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...