ಮುಟ್ಟಿನ ರಜೆ: ರಾಜ್ಯ ಸರ್ಕಾರ ಅಧಿಸೂಚನೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆ ಹಿಂಪಡೆದ ಹೈಕೋರ್ಟ್

Date:

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಇಂದು ಬೆಳಗ್ಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ.

- Advertisement -

ತಡೆಯಾಜ್ಞೆ ಹಿಂಪಡೆಯುವಂತೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಪರಿಗಣಿಸಿ ಸರಕಾರ ಆದೇಶವನ್ನು ಮಾರ್ಪಾಡು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ಹಿಂಪಡೆದಿದ್ದು, ಬುಧವಾರ ವಿಚಾರಣೆ ಮುಂದೂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...