ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ : ಸ್ಪಷ್ಟನೆ ನೀಡಿದ ಸಂಸ್ಥೆ

Date:

ಇತ್ತೀಚೆಗೆ, ರಾಜ್ಯ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸೇವೆಗಳಿಗೆ ನೀಡಿದ್ದ ಆದೇಶವನ್ನು ಹಿಂಪಡೆದಿತ್ತು. ಈ ಬಗ್ಗೆ ರ‍್ಯಾಪಿಡೋ ಕಂಪನಿಯೂ, ”ಸರ್ಕಾರ ಹಿಂಪಡೆದಿರುವುದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶವನ್ನು, ಈ ಆದೇಶವು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ” ಎಂದು ಹೇಳಿದೆ.

- Advertisement -

ರ‍್ಯಾಪಿಡೋ ಹೈಕೋರ್ಟ್ ​ಆದೇಶದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ, ರಾಜ್ಯ ಸರ್ಕಾರದ ಆದೇಶ ಅನ್ವಯವಾಗುವುದಿಲ್ಲ. ರಾಜ್ಯ ಸರ್ಕಾರದ ಆದೇಶವು ಕೇವಲ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಮಾತ್ರ ಸಂಬಂಧಿಸಿದೆ. ಇದು ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಅನ್ವಯವಾಗುವುದಿಲ್ಲ. ಹಾಗಾಗಿ, ರ‍್ಯಾಪಿಡೋ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್ ಅವರು ಮಾರ್ಚ್ 6 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ನಗರ ಪ್ರದೇಶಗಳಲ್ಲಿ ಆ್ಯಪ್​ ಆಧಾರಿತ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು; ಸರ್ಕಾರ ಆದೇಶ

ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ 2021ರಲ್ಲಿ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು. ಈಗಾಗಲೇ ಓಲಾ, ಉಬರ್, ರ‍್ಯಾಪಿಡೋದಿಂದ ಬೈಕ್ ಸೇವೆ ಚಾಲನೆಯಲ್ಲಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...