ನಮ್ಮ ಮೆಟ್ರೋ | ಮಹಿಳೆಯರ ಜತೆಗೆ ಅಸಭ್ಯ ವರ್ತನೆ/ಲೈಂಗಿಕ ಕಿರುಕುಳಕ್ಕೆ 10 ಸಾವಿರ ದಂಡ, ಕಾನೂನು ಕ್ರಮ

Date:

“ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಘಟನೆಗಳು ಹೆಚ್ಚಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಿದ್ದು, ಜತೆಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದೆ.

- Advertisement -

ಮೆಟ್ರೋದಲ್ಲಿ ಮಿತಿಮೀರುತ್ತಿರುವ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು ಬಿಎಂಆರ್‌ಸಿಎಲ್‌ ಮುಂದಾಗಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬಿಎಂಆರ್​ಸಿಎಲ್ ದಂಡ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಹಿಳೆಯರ ಜತೆಗೆ ಅಸಭ್ಯವಾಗಿ ವರ್ತಿಸುವುದು ಹಾಗೂ ಲೈಂಗಿಕ ಕಿರುಕುಳ ನೀಡುವುದು ಅಥವಾ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರಿಗೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ಜತೆಗೆ ಆ ವ್ಯಕ್ತಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ

ಈ ಹಿಂದೆ ಮಹಿಳೆಯರ ಜತೆಗೆ ಅನುಚಿತ ವರ್ತನೆ ತೋರಿದರೆ, ಮೆಟ್ರೋ ಆಕ್ಟ್ ಪ್ರಕಾರ ₹500 ದಂಡ ವಿಧಿಸಲಾಗುತ್ತಿತ್ತು. ಇದೀಗ, ದಂಡದ ಮೊತ್ತವನ್ನು ₹10 ಸಾವಿರಕ್ಕೆ ಏರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...