ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರು

Date:

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಅವರ ಪುತ್ರ ಬಸವರಾಜ್ ಹತ್ಯೆಗೆ ಸಂಚು ನಡೆಸಿದ್ದು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರಾಗಿದ್ದಾರೆ.‌

- Advertisement -

ಆರೋಪಿಗಳ ವಿರುದ್ಧ ಹಳೆ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇವರು ಜೈಲಿನಿಂದಲೇ ಸಂಚು ರೂಪಿಸಿದ್ದ ಕುರಿತು ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಜೈಲಿನಿಂದ ಭದ್ರಾವತಿಯ ಟಿಪ್ಪು ನಿಗೆ ಕರೆ ಮಾಡಿ ಸುಫಾರಿ ನೀಡಿದ್ದ. ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸವರಾಜ್ ಅವರನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು ಇತರೆ ನಾಲ್ವರನ್ನು ಮುಬಾರಕ್ ಕಳುಹಿಸಿದ್ದ. ಸುಫಾರಿ ಪಡೆದಿದ್ದ ಟಿಪ್ಪುನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಗುತ್ತಿಗೆದಾರ ಸುನಿಲ್‌ ಎಂಬವರು ದೂರು ನೀಡಿದ್ದಾರೆ. ಟಿಪ್ಪುವನ್ನು ಗುತ್ತಿಗೆದಾರ ಸುನಿಲ್‌ ಭೇಟಿಯಾದಾಗ ಆತನಿಗೆ ಕೂಡ ಡಿಚ್ಚಿ ಮುಬಾರಕ್‌ ಕರೆ ಮಾಡಿದ್ದಾನೆ. ಕಾರು ಮತ್ತು ನಾಲ್ವರನ್ನು ಕಳುಹಿಸುತ್ತಿರುವುದಾಗಿ ಮುಬಾರಕ್ ಹೇಳಿದ್ದಾನೆ. ಭದ್ರಾವತಿ ಹಳೆ‌‌ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...