ಪ್ರಧಾನ ಮಂತ್ರಿ ಆವಾಸ್ ಯೋಜನೆ; ವಸತಿರಹಿತ, ನಿವೇಶನರಹಿತರ ಸಮೀಕ್ಷೆ ನಡೆಸಲು ಏ.30ರವರೆಗೆ ಗಡುವು ವಿಸ್ತರಣೆ

Date:

ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ಮಾರ್ಚ್‌ 31ರವರೆಗೆ ನೀಡಿದ್ದ ಕಾಲಾವಕಾಶವನ್ನು ಏಪ್ರಿಲ್‌ 30ರವರೆಗೆ ವಿಸ್ತರಿಸಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಆದೇಶ ನೀಡಿದೆ.

- Advertisement -

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿ ರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸುವ ಕುರಿತು ನಿಗಮವು ಮಾರ್ಚ್‌ 25ರ ಪತ್ರದಲ್ಲಿ ಜನರಿಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿ/ಗ್ರಾಮ ಮಟ್ಟದಲ್ಲಿ ಜಾಗೃತಿ ಅಭಿಯಾನ(IEC Activity) ಕೈಗೊಂಡು, ಶೇಕಡಾ 100ರಷ್ಟು ಅರ್ಹ ವಸತಿರಹಿತರ ಕುಟುಂಬಗಳ ಸಮೀಕ್ಷೆ ನಡೆಸಲು ಈಗಾಗಲೇ ತಿಳಿಸಿತ್ತು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
ರಾಜೀವ್‌ ಗಾಂಧಿ ವಸತಿ ನಿಗಮ ನಿಯಮಿತ

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ; ವಾರ್ಡನ್‌ಗೆ ನೋಟಿಸ್ ನೀಡುವಂತೆ ಜಿ.ಪಂ ಸಿಇಒ ಸೂಚನೆ

ಸದರಿ ಸಮೀಕ್ಷೆಯಲ್ಲಿ ಅರ್ಹ ವಸತಿರಹಿತರು ಕೈಬಿಟ್ಟುಹೋಗಬಾರದೆಂಬ ಕಾರಣದಿಂದ ಏಪ್ರಿಲ್‌ 4ರವರೆಗೆ ಸಮೀಕ್ಷೆ ನಡೆಸಲು ಗಡುವು ವಿಸ್ತರಿಸಿರುವುದರಿಂದ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿ ಅಭಿಯಾನ(IEC Activity) ಕೈಗೊಂಡು ಯಶಸ್ವಿಯಾಗಿ, ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಎಲ್ಲ ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...