ಕ್ರಿಮಿನಲ್ ಪ್ರಕರಣ ಬಹಿರಂಗಪಡಿಸಲು ಅಭ್ಯರ್ಥಿಗಳಿಗೆ ನಮೂನೆ ಒದಗಿಸಲು ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

Date:

ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದೆ.

- Advertisement -

ನಿರ್ದೇಶನದ ಪ್ರಕಾರದಂತೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ತಾವು ಭಾಗಿಯಾಗಿದ್ದೇವೆ ಎಂದು ಘೋಷಿಸಬೇಕು ಎಂದು ರಾಜ್ಯ ಹೈಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಅರ್ಜಿದಾರರ ಚುನಾವಣೆಯನ್ನು ಚುನಾವಣಾ ನ್ಯಾಯಮಂಡಳಿಯು ತನ್ನ ವಿರುದ್ಧದ ಬಾಕಿಯಿರುವ ಕ್ರಿಮಿನಲ್‌ ಮೊಕದ್ದಮೆಗಳನ್ನು ಬಹಿರಂಗಪಡಿಸಲು ವಿಫಲವಾಗಿದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಿದೆ ಮತ್ತು ಅಂತಹ ಅಮಾನ್ಯೀಕರಣವನ್ನು ಹೈಕೋರ್ಟ್ ಏಕ ಸದಸ್ಯ ಪೀಠವು ಎತ್ತಿಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಏಕ ಪೀಠದ ಆದೇಶದ ವಿರುದ್ಧ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು.

ಈ ಸುದ್ದಿ ಓದಿದ್ದೀರಾ? ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಸಂಸ್ಥೆಗಳು ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯ ವಿಷಯದಲ್ಲಿ ಅಗತ್ಯವಾದ ನಮೂನೆಗಳನ್ನು ನೀಡುವ ಮೂಲಕ ಅಥವಾ ಸೇರಿಸುವ ಮೂಲಕ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಜಾರಿಗೊಳಿಸಬೇಕು. ಪ್ರತಿ ಅಭ್ಯರ್ಥಿಯು ಚುನಾವಣಾ ಆಯೋಗವು ಒದಗಿಸಿದಂತೆ ನಮೂನೆಯನ್ನು ಭರ್ತಿಮಾಡಬೇಕು ಮತ್ತು ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ದಾಖಲಿಸಬೇಕು. ಅಭ್ಯರ್ಥಿಯ ವಿರುದ್ಧ ಬಾಕಿಯಿರುವ ಕ್ರಿಮಿನಲ್ ಮೊಕದ್ದಮೆಗಳಿಗೆ ಸಂಬಂಧಿಸಿದಂತೆ ದಪ್ಪ ಅಕ್ಷರಗಳಲ್ಲಿ ಹೇಳತಕ್ಕದ್ದು ಎಂದು ಪೀಠ ಹೇಳಿತು.

ಚುನಾವಣಾ ಆಯೋಗವು ಕೂಡ ಅಭ್ಯರ್ಥಿಯ ಕ್ರಿಮಿನಲ್‌ ಪ್ರಕರಣಗಳ ಮಾಹಿತಿಯನ್ನು ಆಯೋಗದ ವೆಬ್‌ಸೈಟ್‌ ಹಾಗೂ ಮಾಧ್ಯಮಗಳಿಗೆ ತಿಳಿಸಬೇಕು. ರಾಜಕೀಯ ಪಕ್ಷಗಳು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಕ್ರಿಮಿನಲ್ ಮಾಹಿತಿ ಬಗ್ಗೆ ವ್ಯಾಪಕವಾಗಿ ಪ್ರಸಾರವಾಗುವ ಪತ್ರಿಕೆಗಳಲ್ಲಿ ಘೋಷಣೆಯನ್ನು ಹೊರಡಿಸಬೇಕು ಎಂದು ನ್ಯಾಯಾಲಯ ತಿಳಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...