ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಭೇಟಿಯಾಗಲಿರುವ ರಾಹುಲ್‌ ಗಾಂಧಿ

Date:

ಇಂದು (ಜ.13) ನಡೆಯಲಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಸೆಂಟ್‌ ಥಾಮಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೈಸೂರು ಮಾರ್ಗವಾಗಿ ಪ್ರಯಾಣ ಮಾಡಲಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಮೈಸೂರಿನ ವಿಮಾನ ನಿಲ್ದಾಣದಲ್ಲಿ ತಮ್ಮ ಅಧಿನಾಯಕರನ್ನು ಭೇಟಿಯಾಗಲು ಸಿಎಂ-ಡಿಸಿಎಂ ನಿರ್ಧರಿಸಿದ್ದು, ಈ ಸಂಬಂಧ ಸಮಯ ಕೂಡ ನಿಗದಿಯಾಗಿದೆ. ಇವರ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅದರಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಎಚ್‌ಎಎಲ್‌ನಿಂದ ವಿಶೇಷ ವಿಮಾನದಲ್ಲಿ ಸಿಎಂ ಮತ್ತು ಡಿಸಿಎಂ ಇಬ್ಬರೂ ಒಟ್ಟಿಗೆ ಮೈಸೂರಿಗೆ ಹಾರಲಿದ್ದಾರೆ. 1.25ಕ್ಕೆ ತಲುಪಲಿರುವ ಅವರು, ಅಲ್ಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಸಂಜೆ 6.30ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಹಿಂತಿರುಗಲಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಮಿಯೋ-ಜ್ಯೂಲಿಯೆಟ್ ವಿನಾಯಿತಿ’ ಸುಪ್ರೀಮ್ ಸೂಚನೆ ಯಾಕಾಗಿ ಸೂಕ್ತ?

ಸಿಎಂ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಭೇಟಿಗೆ ಎರಡು ಬಾರಿ (ಕಪಿಲ್‌ ಸಿಬಲ್‌ ಪುಸ್ತಕ ಬಿಡುಗಡೆ ಹಾಗೂ ಸಿಡಬ್ಲುಸಿ ಸಭೆ) ಅವಕಾಶ ಸಿಕ್ಕರೂ ರಾಜ್ಯ ರಾಜಕಾರಣ ಕುರಿತ ಮುಕ್ತ ಚರ್ಚೆಗೆ ಅವಕಾಶ ಸಿಕ್ಕಿರಲಿಲ್ಲ. ಈಗ ಸ್ವತಃ ವರಿಷ್ಠರು ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಭೇಟಿ ಜತೆಗೆ ಚರ್ಚೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ...

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...