ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

Date:

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

- Advertisement -

ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೇ, ಅವರನ್ನು ಸಿಂಧನೂರಿನ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ವಿದ್ಯಾರ್ಥಿನಿಯರು ಇನ್ನು ಹೆಚ್ಚು ಸಮಯಗಳ ಕಾಲ ನೋವು ಪಡಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೊತೆದಾರ್ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಕಳೆದ ಹಲವು ದಿನಗಳಿಂದ ಅಂಬೇಡ್ಕರ್ ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಅಧಿಕಾರಿಗಳ ಬಗ್ಗೆ ಗಮನಕ್ಕೆ ತಂದರೂ ಇನ್ನು ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...