ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Date:

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅ.03 ರಂದು ಗುಬ್ಬಿ, ರಾಮನಗರ, ಮಧುಗಿರಿ, ಕೊಳ್ಳೇಗಾಲ, ಬಸವನಬಾಗೇವಾಡಿ, ಇಂಡಿ, ಕುಕನೂರು, ಕೃಷ್ಣರಾಜಸಾಗರ, ಗೌರಿಬಿದನೂರು, ಕೋಲಾರ, ಬೈಲಹೊಂಗಲ, ಮುದಗಲ್, ನೆಲೋಗಿ, ಚಾಮರಾಜನಗರ, ರಾಯಲ್ಪಾಡು, ಎಂಎಂ ಹಿಲ್ಸ್​, ಖಜೂರಿ, ಶಹಾಪುರ, ಸಿಂದಗಿ, ಕೆಂಭಾವಿ, ಸಿರಾ, ಮದ್ದೂರು, ವೈಎನ್ ಹೊಸಕೋಟೆ, ನಂಜನಗೂಡಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...