ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Date:

ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮೇ 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸಲಿದ್ದು, ಈ ಹಿನ್ನೆಲೆ, ‘ಯೆಲ್ಲೋ ಮತ್ತು ರೆಡ್​ ಅಲರ್ಟ್’​ ಘೋಷಿಸಲಾಗಿದೆ.

ಮಳೆಯಿಲ್ಲದೇ, ಇಷ್ಟು ದಿನ ಬರಿದಾಗಿದ್ದ ಕೆರೆ, ನದಿಗಳು ತುಂಬುತ್ತಿವೆ. ಕಾವೇರಿ, ತುಂಗಾಭದ್ರಾ, ಹೇಮಾವತಿ, ಕಪಿಲಾ, ನೇತ್ರಾವತಿ ಸೇರಿದಂತೆ ಹತ್ತಾರು ನದಿಗಳು ಈಗ ನಿಧಾನವಾಗಿ ತುಂಬಿಕೊಳ್ಳುತ್ತಿವೆ. ಮಲೆನಾಡು ಭಾಗದಲ್ಲಿನ ನದಿಗಳಿಗೆ ಜೀವಕಳೆ ಬರುತ್ತಿದೆ. ಈ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು; ಎಡಿಜಿಪಿ ಅಲೋಕ್ ಕುಮಾರ್

ಇನ್ನು ಸಿಡಿಲು ಬಡಿದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದಾರೆ. ಏಕನಾಥ್ ವಾಘಮೂಡೆ(55) ಹಾಗೂ ಸತೀಶ್ ಶಳಕೆ(40) ಮೃತರು.

ಇನ್ನೊಂದೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾದ ಹಿನ್ನಲೆ, ಯಾದಗಿರಿ ಜಿಲ್ಲೆಯ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆ ಕರೆಯಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...