ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Date:

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 18ರಿಂದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲದೇ, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’​ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕುಮಟಾ, ಗೇರುಸೊಪ್ಪ, ಗೋಕರ್ಣ, ಅಂಕೋಲಾ, ಗದಗ, ಮಂಕಿ, ಹಳಿಯಾಳ, ಶಿರಾಲಿ, ಸಂಕೇಶ್ವರ, ಕುಶಾಲನಗರ, ಕಾರವಾರ, ಹೊನ್ನಾವರ, ನಿಪ್ಪಾಣಿ, ಯಲ್ಲಾಪುರ, ಮುಂಡಗೋಡು, ಚಿಕ್ಕೋಡಿ, ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲ ಕಿರವತ್ತಿ, ಕದ್ರಾ, ಲೋಂಡಾ, ಹಾವೇರಿ, ಬೆಳ್ತಂಗಡಿ, ಔರಾದ್, ಚಿಂತಾಮಣಿ, ರಾಯಲ್ಪಾಡು, ಹಾರಂಗಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಜೂನ್ 18ರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆಗೆ ಮಳೆಸುರಿಯುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಇಂಧನ ದರ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟ; ಖಾಸಗಿ ಸಾರಿಗೆ ಸಂಘಟನೆಗಳ ಎಚ್ಚರಿಕೆ

ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 35.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...