ಸೆಪ್ಟೆಂಬರ್ 24ರಿಂದ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

- Advertisement -

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಇತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಹೊನ್ನಾವರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

ಬೀದರ್​ನಲ್ಲಿ 23.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...