ಸೆಪ್ಟೆಂಬರ್ 21ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

- Advertisement -

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕಾರವಾರ, ಶಿರಾಲಿ, ಸಿದ್ದಾಪುರ, ಕುಮಟಾ, ಕುಂದಾಪುರ, ಮಂಕಿ, ಗೋಕರ್ಣ, ತರೀಕೆರೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಈ ಸುದ್ದಿ ಓದಿದ್ದೀರಾ? ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 17/09/2024

ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...