ರಾಮನಗರ | ಮಗು ಕೈ ಮೇಲೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ; ದೂರು ದಾಖಲು

Date:

ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ದೀಕ್ಷಿತ್ ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಸಹಾಯಕಿ ಚಂದ್ರಮ್ಮ ವಿರುದ್ಧ ಮಗುವಿನ ಪೋಷಕರು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರಿಗೆ ಹಲ್ಲೆಯ ವಿಚಾರ ತಿಳಿದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಚಂದ್ರಮ್ಮರ ವಿರುದ್ಧ ಶಿಸ್ತುಕ್ರಮ ತೆಗದುಕೊಳ್ಳುವಂತೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್‌ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ | ಬಿಡದಿಗೆ ಬಾರದ ಸಾರಿಗೆ ಬಸ್ಸುಗಳು: ಸಾರ್ವಜನಿಕರ ಆಕ್ರೋಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...