ವಿದ್ಯುತ್ ದರ ಇಳಿಕೆ; 100 ಯೂನಿಟ್​ಗಿಂತ ಹೆಚ್ಚು ಬಳಸುವ ಗ್ರಾಹಕರಿಗೆ ಮಾತ್ರ ಅನ್ವಯ

Date:

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಹೊಸ ದರ ಪರಿಷ್ಕರಣೆ ಮಾಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

- Advertisement -

ಈಗಾಗಲೇ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್‌ ನೀಡಿರುವ ಸರ್ಕಾರ, ಲೋಕಸಭೆ ಚುನಾವಣೆಯ ಹೊತ್ತಲ್ಲಿ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ.

ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ.

100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...