ರೇಣುಕಸ್ವಾಮಿ ಕೊಲೆ ಪ್ರಕರಣ | 4ನೇ ಆರೋಪಿ ತಾಯಿ ಅನಾರೋಗ್ಯದಿಂದ ಸಾವು

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.

- Advertisement -

ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ ರಾಘವೇಂದ್ರ ಸೇರಿ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು ರಾಘವೇಂದ್ರನನ್ನು ಕರೆಸುವಂತೆ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ ನಂತರ 8ನೇ ಆರೋಪಿ ಅನುಕುಮಾರ್‌ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...