ಕುರ್ಚಿಗಾಗಿ ಡಿಕೆಶಿಯನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟ ಸಿದ್ದರಾಮಯ್ಯ: ಆರ್‌ ಅಶೋಕ

Date:

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಕಿಡಿಕಾರಿದ್ದಾರೆ. 

- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಅವರು, “ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ”‌ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪರಿಗಣಿಸದೇ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ತೀರ್ಮಾನಿಸಿದ್ದ ಸಿದ್ದರಾಮಯ್ಯ  ಸರ್ಕಾರ ಡಿಕೆಶಿ ಮೇಲಿನ ಪ್ರಕರಣವನ್ನು ಸಿಬಿಐಯಿಂದ ವಾಪಸ್‌ ಪಡೆಯಲು ನಿರ್ಧರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...