ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

Date:

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನವಾಗಿದೆ.

- Advertisement -

ತಿಂಗಳ ಹಿಂದೆ ಎರಡು ಬಾರಿ ನಗರದಲ್ಲಿ ಗರಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆದರೆ, ಶನಿವಾರ ದಾಖಲಾದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಈ ದಾಖಲೆಯನ್ನು ಮುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

2016ರ ಏಪ್ರಿಲ್‌ನಲ್ಲಿ ನಗರದಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಈ ಒಂದು ದಿನದ ಶಾಖವನ್ನು ಕಂಡಾಗ, ಕಳೆದ ದಶಕದ ಅತ್ಯಂತ ಬಿಸಿಯಾದ ದಿನವಾಗಿತ್ತು.

ಎಲ್ ನಿನೋ ಪರಿಣಾಮ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಅಧಿಕಾರಿಗಳು ಹೇಳಿದ್ದಾರೆ.

ಬಿಸಿ ದಿನಗಳ ಸಂಖ್ಯೆಯು ತೀವ್ರವಾಗಿ ಹೆಚ್ಚಿದ ನಂತರ ಈ ಏಪ್ರಿಲ್‌ನಲ್ಲಿ ಒಂದು ದಶಕದಲ್ಲಿ ಬೆಚ್ಚಗಿನ ಬೇಸಿಗೆಯ ತಿಂಗಳುಗಳಲ್ಲಿ ಒಂದಾಗಿದೆ. ನಗರದಲ್ಲಿ 10 ದಿನಗಳಿಗಿಂತ ಹೆಚ್ಚು ಕಾಲ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಶುಷ್ಕ ವಾತಾವರಣದ ನಂತರ, ಮೇ 2ರ ವೇಳೆಗೆ ನಗರದಲ್ಲಿ ಸ್ವಲ್ಪ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಪ್ರಸ್ತುತ ಹವಾಮಾನ ಪರಿಸ್ಥಿತಿ ಗಮನಿಸಿದರೆ, ಏಪ್ರಿಲ್‌ನ ಉಳಿದ ದಿನಗಳಲ್ಲಿ ನಗರದಲ್ಲಿ ಬಿಸಿ ದಿನಗಳು ಮುಂದುವರಿಯುತ್ತದೆ. ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 30ರಿಂದ ಮಳೆ ಪ್ರಾರಂಭವಾಗಬಹುದು. ಆದರೆ, ಬೆಂಗಳೂರು ಮೇ 2 ರವರೆಗೆ ಕಾಯಬೇಕಾಗಿದೆ.

ಮೇ 2ವರೆಗೂ ತಾಪಮಾನವು ಹೆಚ್ಚಳವಾಗಿರುತ್ತದೆ. ಭಾನುವಾರ ಮತ್ತು ಸೋಮವಾರ ಶುಷ್ಕ ಹವಾಮಾನ ಮುಂದುವರಿಯುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹೇಳಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...