ಮೈಸೂರು | ಪ್ರಧಾನಿ ನರೇಂದ್ರ ಮೋದಿಯತ್ತ ಮೊಬೈಲ್‌ ಎಸೆದ ʻಅಭಿಮಾನಿʼ!

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ  ರೋಡ್‌ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಮತಯಾಚಿಸಿದ್ದ ಪ್ರಧಾನಿ ಇಂದು ಮೈಸೂರಿಗೆ ಆಗಮಿಸಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಸಿದ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ಪ್ರಧಾನಿಯವರಿದ್ದ ವಾಹನಕ್ಕೆ ಮೊಬೈಲ್ ಎಸೆದ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಮೈಸೂರಿನ ವಿದ್ಯಾಪೀಠದಿಂದ ಹೈವೇ ವೃತ್ತದ ಬಳಿ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಂಜೆ ರೋಡ್ ಶೋ ನಡೆಸಿ ಬಿಜೆಪಿ ಪರ ಮತಯಾಚಿಸಿದರು. ಪ್ರಚಾರ ಕಾರ್ಯದ ವೇಳೆ ರಸ್ತೆ ಬದಿ ಜನಸ್ತೋಮವೇ ಕಂಡು ಬಂತು. ಎಲ್ಲರೂ ಮೋದಿ ಮೋದಿ ಎಂದು ಜೈ ಕಾರ ಕೂಗುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಹೂವು ಎಸೆಯುವ ಬದಲು  ಮೊಬೈಲ್ ಎಸೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮೊಬೈಲ್‌ ಎಸೆದ ವ್ಯಕ್ತಿ ಯಾರು ಸೇರಿದಂತೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರ ಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ....