ಕೋಲಾರ ಕೈಬಿಟ್ಟ ಸಿದ್ದರಾಮಯ್ಯ; ವರುಣಾ ಫೈನಲ್‌

Date:

  • ತವರು ನೆಲ ವರುಣಾ ಕ್ಷೇತ್ರವನ್ನೇ ಫೈನಲ್‌ ಮಾಡಿಕೊಂಡ ಸಿದ್ದರಾಮಯ್ಯ
  • ಕೋಲಾರಕ್ಕೆ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಣೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂತಿಮವಾಗಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

- Advertisement -

ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಸಿದ್ದರಾಮಯ್ಯ ಈಗ ಕೋಲಾರ ಕೈಬಿಟ್ಟು, ತವರು ನೆಲ ವರುಣಾ ಕ್ಷೇತ್ರವನ್ನು ಫೈನಲ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಂಗ್ರೆಸ್‌ ಶನಿವಾರ ಬಿಡುಗಡೆ ಮಾಡಿದ ಅಂತಿಮ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದಿಂದ ಡಿ ಕೆ ಶಿವಕುಮಾರ್‌ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಿಸಲಾಗಿದೆ.  

ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಈ ದಿನ.ಕಾಮ್‌ ಜೊತೆ ಮಾತನಾಡಿ, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಯಾವುದೇ ಗೊಂದಲ ಇಲ್ಲದೇ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ. ಎರಡನೇ ಕ್ಷೇತ್ರಕ್ಕೆ ಸಿದ್ದರಾಮಯ್ಯ ನಿಂತರೆ ವರುಣಾ ಮತದಾರರಿಗೂ ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಎಲ್ಲ ಕಾರಣಕ್ಕೆ ಕೋಲಾರ ಕ್ಷೇತ್ರವನ್ನು ಸಿದ್ದರಾಮಯ್ಯ ಅವರು ಕೈಬಿಟ್ಟಿದ್ದಾರೆ” ಎಂದು ತಿಳಿಸಿದರು.

ಈಗಾಗಲೇ ತಮ್ಮ ಆಪ್ತರಾದ ಕೆ ಜೆ ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಹಿತೈಷಿಗಳ ಜೊತೆ ಸಿದ್ದಾಮಯ್ಯ ಚರ್ಚಿಸಿದ್ದು, “ವರುಣಾ ಕ್ಷೇತ್ರ ಸುರಕ್ಷಿತವಾಗಿದೆ. ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ” ಎಂದು ಖಚಿತ ಮೂಲಗಳು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...