ಸಿದ್ದರಾಮಯ್ಯನವರ ಭಾವ ನಿಧನ; ಕಳೆಗುಂದಿದ ಜಯದ ಸಂಭ್ರಮ

Date:

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಬಹುಮತದೊಂದಿಗೆ ಜಯಭೇರಿ ಸಾಧಿಸಿದೆ. ಆದರೆ, ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್‌ ಸಂಭ್ರಮ ಕಳೆಗುಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಬೆಳಿಗ್ಗೆ ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಮೃತರಿಗೆ ಪತ್ನಿ, ಮೂವರು ಹೆಣ್ಣು ಓರ್ವ ಪುತ್ರ ಇದ್ದಾರೆ. ಶನಿವಾರ ಮಧ್ಯಾಹ್ನ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...