ಸೋಮಣ್ಣ ಮತ್ತೆ ಪುಟಿದೇಳುತ್ತಾರೆ, ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ: ಬೊಮ್ಮಾಯಿ

Date:

ವಿ. ಸೋಮಣ್ಣ ಅವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಮಂಗಳವಾರ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೋಮಣ್ಣ ನಮ್ಮ ಹಿರಿಯ ನಾಯಕರು. ಸುಮಾರು 40 ವರ್ಷ ಜನಸೇವೆ ಮಾಡಿದವರು. ವಸತಿ ಸಚಿವರಾಗಿ ಅವರು ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಅದನ್ನು ಮೀರಿ ಮತ್ತೆ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ” ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ತಿಳಿದ ಮೇಲಷ್ಟೇ ಮಾತನಾಡಬಹುದು. ನಾಳೆ ಅಥವಾ ನಾಡಿದ್ದು ಅಧ್ಯಕ್ಷರು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಾಡಬಹುದು ಎಂದು ಬೊಮ್ಮಾಯಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...