ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

Date:

ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

- Advertisement -

ಬಂಧಿತರು ಜಗದೀಶ್ ಆಪ್ತರಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೌಂದರ್ಯ ಜಗದೀಶ್ ಅವರು ಡೆತ್‌ನೋಟ್‌ ಬರೆದಿದ್ದರು. ಅದನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದರು. ಅವರು ಬರೆದ ಡೆತ್‌ನೋಟ್‌ನಲ್ಲಿ ತಮ್ಮ ವ್ಯವಹಾರದಲ್ಲಿ ಆದ ನಷ್ಟದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸೌಂದರ್ಯ ಜಗದೀಶ್ ಅವರು ಸೌಂದರ್ಯ ಕನ್ಸ್​ಟ್ರಕ್ಷನ್ ಕಂಪನಿ ನಡೆಸುತ್ತಿದ್ದರು. ಬ್ಯುಸಿನೆಸ್ ಲಾಸ್‌ಗೆ ಪಾಲುದಾರರು ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಬ್ಯುಸಿನೆಸ್ ಲಾಸ್‌ನಿಂದ ₹60 ಕೋಟಿ ನಷ್ಟವುಂಟಾಗಿದೆ. ಇದಕ್ಕೆ ಮೂವರು ಪಾಲುದಾರರೇ ಕಾರಣ. ಚೆನ್ನಾಗಿಯೇ ನಡೆಯುತ್ತಿದ್ದ ಬ್ಯುಸಿನೆಸ್ ನಷ್ಟದಲ್ಲಿದೆ ಎಂದು ಸುಳ್ಳು ಹೇಳಿ ಪಾಲುದಾರರು ನನಗೆ ವಂಚಿಸಿ ಮೋಸ ಮಾಡಿದ್ದಾರೆ. ಬರೋಬ್ಬರಿ ₹60 ಕೋಟಿ ನಷ್ಟ ತೋರಿಸಿ ವಂಚನೆ ಮಾಡಿದ್ದಾರೆ. ಇದರಿಂದ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಮನೆಯಲ್ಲಿ ಪತ್ತೆಯಾದ ಡೆತ್ ನೋಟ್ ಅನ್ನು ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಪಾಲುದಾರರ ವಿರುದ್ಧ ದೂರು ನೀಡಿದ್ದಾರೆ.

ಸೌಂದರ್ಯ ಜಗದೀಶ್ ಅವರ ವ್ಯವಹಾರದ ಪಾಲುದಾರರಾಗಿರುವ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...