ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Date:

Advertisements

2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -1 ನಡೆದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ.

SSLC ಪರೀಕ್ಷೆ -1 ವೇಳಾಪಟ್ಟಿ
ಮಾರ್ಚ್ 21- ಪ್ರಥಮ ಭಾಷೆ
ಮಾರ್ಚ್ 24- ಗಣಿತ
ಮಾರ್ಚ್ 26- ದ್ವಿತೀಯ ಭಾಷೆ
ಮಾರ್ಚ್ 29- ಸಮಾಜ ವಿಜ್ಞಾನ
ಏಪ್ರಿಲ್ 2- ವಿಜ್ಞಾನ
ಏಪ್ರಿಲ್ 4- ತೃತೀಯ ಭಾಷೆ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

Advertisements

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲಿಷ್
ಮಾರ್ಚ್ 17- ಭೂಗೋಳಶಾಸ್ತ್ರ
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಮಾರ್ಚ್ 20- ಹಿಂದಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X