ಬಾಲಕಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಸುಳ್ಳು, ಪೊಲೀಸರಿಂದ ಆರೋಪಿ ಬಂಧನ

Date:

ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು‌ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂಗತಿ ಸುಳ್ಳಾಗಿದೆ.

- Advertisement -

ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶುಕ್ರವಾರ ವ್ಯಕ್ತವಾಗಿತ್ತು. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆದಿದ್ದು, ಶನಿವಾರ ಬೆಳಿಗ್ಗೆ ಹಮ್ಮಿಯಾಳ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿದೆ. “ಕೂಡಲೇ ಆತನನ್ನು ಬಂಧಿಸಲಾಯಿತು. ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಆರೋಪಿಯನ್ನು ಬಂಧಿಸಿರುವುದು ನಿಜ. ಆದರೆ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ.

ಕಳೆದೊಂದು ವರ್ಷದಿಂದ ಆರೋಪಿ ಪ್ರಕಾಶ್, ಕೊಲೆಯಾದ ಬಾಲಕಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ಇಬ್ಬರೂ ಪ್ರೀತಿಸುತ್ತಿದ್ದರು. ನಿನ್ನೆ ಪ್ರಕಟಗೊಂಡ ಫಲಿತಾಂಶದಲ್ಲಿ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾಳೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...