5,8,9ನೇ ತರಗತಿ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ತನ್ನಿ ಎನ್ನುವಷ್ಟು ಸರ್ಕಾರ ಬಿಕಾರಿಯಾಗಿದೆ: ಆರ್‌ ಅಶೋಕ್‌ ಕಿಡಿ

Date:

ಕಾಂಗ್ರೆಸ್‌ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಅವರು, “50 ರೂಪಾಯಿ ಪರೀಕ್ಷಾ ಶುಲ್ಕ ವಸೂಲಿ ಮಾಡಿದ ನಂತರವೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆಗಳನ್ನ ಸರಬರಾಜು ಮಾಡಲಾಗದ ಈ ದರಿದ್ರ ಸರ್ಕಾರ ಈಗ 5, 8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ
ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಿಎಂ ಸಿದ್ದರಾಮಯ್ಯ ಅವರೇ, ಪದೇ ಪದೇ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಿರುವ ನಿಮ್ಮ ನಾಲಾಯಕ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾ ಮಾಡಿ. ನಿಮ್ಮ ಪಕ್ಷದಲ್ಲಿ ಶಿಕ್ಷಣ ಖಾತೆಯನ್ನು ನಿಭಾಯಿಸುವ ಸಮರ್ಥ ಶಾಸಕರು ಯಾರೂ ಇಲ್ಲವಾದರೆ ನೀವೂ ರಾಜೀನಾಮೆ ಕೊಟ್ಟು ತೊಲಗಿ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...