ಮಾ.22 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್​ 222ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಪೊಕ್ಲು, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮನರೇಗ- ಕೂಲಿ ಸಂಕಟಕ್ಕೆ ಮೋದಿ ತಾತ್ಸಾರ

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...