ಕಲಬುರಗಿ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಕಾರ್ಮಿಕ ಮಹಿಳೆಯರ ಹತ್ಯೆ

Date:

ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿ ರವಿವಾರ ನಡೆದಿದೆ.

- Advertisement -

ನಗರದ ಹೊರವಲಯದ ತಾವರಗೇರಾ ಕ್ರಾಸ್ ಬಳಿ‌ ಘಟನೆ ನಡೆದ ಬಗ್ಗೆ ವರದಿಯಾಗಿದೆ, ಕೆಕೆ ನಗರದ ನಿವಾಸಿ ಶರಣಮ್ಮ(47) ಮತ್ತು ತಾಜಾ ಸುಲ್ತಾನ್‌ಪುರ ಗ್ರಾಮದ ನಿವಾಸಿ ಚಂದಮ್ಮ(49) ಹತ್ಯೆಯಾದ ಮಹಿಳೆಯರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ನಗರದ ಗಂಜ್‌ನಿಂದ ಬಸ್‌ನಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದರು ಎನ್ನಲಾಗಿದೆ, ಆದರೆ, ಇಬ್ಬರು ಮಹಿಳೆಯರ ಕೊಲೆ ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ ಎಂಬ ಮಾಹಿತಿ ನಿಖರವಾಗಿ ಗೊತ್ತಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಆರೆಸ್ಸೆಸ್‌ ಸಿದ್ಧಾಂತಕ್ಕೆ ಇಂದು ಮೋದಿ ಮುಖ – ನಾಳೆ ಮತ್ತೊಬ್ಬರ ಮುಖ: ಸ್ಟಾಲಿನ್

ಸ್ಥಳಕ್ಕೆ ಕಲಬುರಗಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...