ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತ ಪ್ರಯಾಣ; ₹7.83 ಲಕ್ಷ ದಂಡ ವಸೂಲಿ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, ”ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಜನವರಿ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ತಪಾಸಣೆ ನಡೆಸಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

”ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ₹7,35,870 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1177 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಂಕಿ ಅವಘಡ: ಸುಟ್ಟು ಕರಕಲಾದ 40ಕ್ಕೂ ಹೆಚ್ಚು ವಾಹನಗಳು

”ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 477 ಪುರುಷ ಪ್ರಯಾಣಿಕರಿಂದ ಒಟ್ಟು ₹47,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ, ಡಿಸೆಂಬರ್‌ ತಿಂಗಳಿನಲ್ಲಿ 4173 ಪ್ರಯಾಣಿಕರಿಂದ ಒಟ್ಟು ₹7,83,570 ದಂಡವನ್ನು ವಸೂಲಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...