ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ದಯಾಮರಣಕ್ಕೆ ಮನವಿ ಮಾಡಿದ ಸಿಬ್ಬಂದಿ

Date:

ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆಯೋಪಿಸಿದ್ದ ;ರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯೊಬ್ಬರು, ಇದೀಗ ದಯಾಮರಣ ಕೋರಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಮಹಿಳಾ ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ವಿಶ್ವವಿದ್ಯಾಲಯದ ಸಿಬ್ಬಂದಿ ಶ್ರೀಶೈಲ ದೊಡಮನಿ ಎಂಬುವವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಳೆದ ಪೆಬ್ರವರಿ 14ರಂದು ಸಂತ್ರಸ್ತೆ ಮಹಿಳೆ ಶ್ರೀಶೈಲ ದೊಡಮನಿ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿವಿಯ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದರು. ದೂರು ನೀಡಿ ಇಷ್ಟು ದಿನ ಕಳೆದರೂ ಸಮಿತಿ ಇನ್ನು ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಪತಿ ಇದೇ ವಿವಿ ಉದ್ಯಾನವನದ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಅವರು 2015ರಲ್ಲಿ ವಿವಿ ಆವರಣದ ತಡೆಗೋಡೆಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದರು. ಪತಿಯ ಮರಣದ ನಂತರ ಮಹಿಳೆಗೆ ಉದ್ಯಾನವನ ವಿಭಾಗದಲ್ಲಿ ಕೆಲಸ ಸಿಕ್ಕಿತ್ತು.

ಈ ಸುದ್ದಿ ಓದಿದ್ದೀರಾ? ಹೋಳಿ ‘ರೈನ್‌ ಡ್ಯಾನ್ಸ್‌’ ಪ್ರಕಟಿಸಿದ್ದ ಹೊಟೇಲ್‌ಗಳಿಗೆ ನೊಟೀಸ್‌; ಡ್ರೈ ಹೋಳಿ ಆಚರಿಸಲು ಜಲಮಂಡಳಿ ಸೂಚನೆ

ಅಲ್ಲದೇ, ಸಂತ್ರಸ್ತ ಮಹಿಳೆ, “ಪತಿ ಮರಣ ನಂತರ ಪಿಎಫ್ ಹಣ ನೀಡಿಲ್ಲ. ಎಸ್‌ಸಿ/ಎಸ್‌ಟಿ ನೌಕರರ ಸಂಘದ ಪದಾಧಿಕಾರಿ ಸುಭಾಷ್ ಕಾಂಬಳೆ ಸತಾಯಿಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ವಿವಿಯಲ್ಲಿ ಒಂದೆಡೆ ಲೈಂಗಿಕ ಕಿರುಕುಳ ನೀಡುತ್ತಿದ್ದರೇ, ಇನ್ನೊಂದೆಡೆ ಪತಿಯ ಪಿಎಫ್‌ ಹಣ ನೀಡದೇ ಸತಾಯಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ದಯಾಮರಣಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ನ್ಯಾಯಕೊಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...