ವಿಜಯಪುರ | ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

Date:

ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.

- Advertisement -

ರವಿನಾಥ ಸುನಿಲಾಲ್‌ ಪತ್ತಾರ (52), ಅರ್ಜುನ್‌ ಕುಶಾಲ್‌ ಸಿಂಗ್‌ ರಜಪೂತ (32), ಪುಷ್ಪಾ (40) ಹಾಗೂ ಮೇಘರಾಜ್‌ ರಜಪೂತ(12) ಮೃತ ದುರ್ದೈವಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶನಿವಾರ ಬೆಳಿಗ್ಗೆ ವಿಜಯಪುರದಿಂದ ಜಮಖಂಡಿಗೆ ಅರ್ಜುನ್‌ ಸಿಂಗ್ ತಮ್ಮ ಪೋಷಕರು ಹಾಗೂ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್‌ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಮೂರು ದಿನ ಎನ್‌ಐಎ ಟ್ರಾನ್ಸಿಟ್ ರಿಮ್ಯಾಂಡ್​ಗೆ ಪ್ರಮುಖ ಆರೋಪಿಗಳು

ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...