ಹವಾಮಾನ | ಮಲೆನಾಡಿನಲ್ಲಿ ಜಡಿ ಮಳೆ, 15 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

Date:

ರಾಜ್ಯದ ಮಲೆನಾಡು ಸೀಮೆಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆಯಾಗಲಿದ್ದು, 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

- Advertisement -

ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುರುವಾರ ಜಡಿ ಮಳೆ ಸುರಿದಿದೆ. 24 ಗಂಟೆಯೊಳಗೆ 8 ಸೆಂ.ಮೀ. ಮಳೆ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಜುಲೈ 31 ಮತ್ತು ಆಗಸ್ಟ್ 1ರಂದು ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದಾಖಲೆಯ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಬೆಳಗಾವಿ, ಕಲಬುರ್ಗಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 31ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹಾಸನ, ಕೊಡಗು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗುರುವಾರ ಸುರಿದ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ನಾರಾಯಣಪುರ, ಘಟಪ್ರಭಾ, ತುಂಗಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.

ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...