ಹವಾಮಾನ | ಮುಂದಿನ 5 ದಿನ ರಾಜ್ಯದ ಹಲವೆಡೆ ಗಾಳಿ ಸಹಿತ ಬಿರುಸು ಮಳೆ ಸಾಧ್ಯತೆ

Date:

ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

- Advertisement -

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರಕ್ಕೆ ಇಳಿಯುವ ಮೀನುಗಾರರಿಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸೂಚನೆಯಿದ್ದು, ಗಂಟೆಗೆ ೩೦ರಿಂದ ೪೦ ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...