ನುಡಿದರೆ ಗುರುವಾಗಿ ನುಡಿಯಬೇಕು, ನಡೆದರೆ ಪರವಾಗಿ ನಡೆಯಬೇಕು. ಕುಳಿತರೆ ಲಿಂಗವಾಗಿ ಕುಳಿತಿರಬೇಕು, ಇದ್ದರೆ ಜಂಗಮವಾಗಿ ಇರಬೇಕು. ಈ ನಾಲ್ಕರ ಹೊಂದಿಗೆಯನರಿಯದವರು ಎಷ್ಟು ದಿನವಿದ್ದರೂ ಫಲವೇನು ಹೇಳಾ, ಬಸವಪ್ರಿಯ ಕೂಡಲ ಚೆನ್ನಬಸವಣ್ಣಾ?
12ನೇ ಶತಮಾನದ ಸಾಮಾಜಿಕ...
ಊರ ಒಳಗಣ ಬಯಲು, ಊರ ಹೊರಗಣ ಬಯಲೆಂದುಂಟೆ? ಊರೊಳಗೆ ಬ್ರಾಹ್ಮಣ ಬಯಲು, ಊರ ಹೊರಗೆ ಹೊಲೆ ಬಯಲೆಂದುಂಟೆ? ಎಲ್ಲಿ ನೋಡಿದಡೆ ಬಯಲೊಂದೇ; ಭಿತ್ತಿಯಿಂದ ಒಳಹೊರಗೆಂಬ ನಾಮವೈಸೆ, ಎಲ್ಲಿ ನೋಡಿದಡೆ ಕರೆದಡೆ ಓ ಎಂಬಾತನೆ...
ಚಿತ್ರದಲ್ಲಿನ ಬಹುಪತಿತ್ವ ದ್ರೌಪದಿಯನ್ನು ನೆನಪಿಸುತ್ತದೆ. ಆದರೆ ಪೌರಾಣಿಕ ಕಥೆಯಲ್ಲಿ ಸಾಂಸ್ಕೃತಿಕ-ಕಥನಾತ್ಮಕ ಸಂದರ್ಭವಿದೆ. ಕಲ್ಕಿಯಲ್ಲಿ ಆಯ್ಕೆಯೇ ಇಲ್ಲ; ಅವಳನ್ನು ಖರೀದಿಸಿ ಹಂಚಿಕೊಳ್ಳಲಾಗುತ್ತದೆ. ಸಿನಿಮಾ ಬಹುಪತಿತ್ವವನ್ನು ಪ್ರಶ್ನಿಸುವುದಕ್ಕಿಂತ ಮಹಿಳೆಯ ಒಪ್ಪಿಗೆ ಮತ್ತು ತನ್ನ ಬದುಕಿನ ಬಗ್ಗೆ...
ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು, ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,...
ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು.ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು.ಈ ಎರಡರ ಉಭಯವ ಕಳೆದು ಸುಖಿತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.
ಶಿವಶರಣೆ ಧೂಪದ ಗೊಗ್ಗವ್ವೆ ಮೂಲತಃ ಕೇರಳದ ಆವಲೂರಿನವರು, ಪೋಷಕರು...