ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಲಾಲನೆ, ಪಾಲನೆ, ಅಕ್ಷರಾಭ್ಯಾಸ ಸೇರಿದಂತೆ ಎಲ್ಲ ರೀತಿಯ ಪೋಷಣೆಗಳನ್ನು ಮಾಡುತ್ತಾರೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಎರಡನೇ ತಾಯಿಯ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಮಾಯಕೊಂಡ ಶಾಸಕ ಕೆ ಎಸ್...
ಅಂಗನವಾಡಿ ಕಾರ್ಯಕರ್ತೆ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ಉಲ್ಲೇಖಿಸಿರುವ ಪ್ರಕರಣ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಪ್ರಧಾನಿ ಮೋದಿ ಅವರು ಪ್ರತಿನಿಧಿಸುವ ವಾರಣಾಸಿಯ ಮಲ್ಹಿಯಾ ಗ್ರಾಮದಲ್ಲಿ ಪ್ರಕರಣ...
ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ...
ವಿಜಯಪುರ ಜಿಲ್ಲೆ ಸಿಂಧಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಮೊಬೈಲ್ ಫೋನ್, ಸಮವಸ್ತ್ರ ಹಾಗೂ ಫಲಾನುಭವಿಗಳಿಗೆ ಔಷಧಿ ಕಿಟ್ ವಿತರಣಾ ಕಾರ್ಯಕ್ರಮವು ಜರುಗಿತು.
ಈ ವೇಳೆ ಮಾತನಾಡಿದ...
ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ KKRDB ಅಧ್ಯಕ್ಷ...