ಹಾಸನ | ಸಂಸದ ಪ್ರಜ್ವಲ್ ರೇವಣ್ಣ ಕಚೇರಿ ಎದುರು ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್‌ ಯೋಜನೆಗೆ...

ದಾವಣಗೆರೆ | ಸಂಸದರ ಕಚೇರಿ ಎದುರು ಅಂಗನವಾಡಿ ನೌಕರರ ಪ್ರತಿಭಟನೆ

ಆಹಾರ, ಆರೋಗ್ಯ, ಶಿಕ್ಷಣದ ಯೋಜನೆಗಳನ್ನು ಖಾಯಂ ಮಾಡುವ ಮೂಲಕ, ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಸಂಸದರ ಕಚೇರಿ ಎದರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಬೀದರ್ | ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸಲು ಒತ್ತಾಯ

ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸುವುದು ಸೇರಿದಂತೆ ನಾನಾ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾಲ್ಕಿತಾಲೂಕಿನ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು ತಹಶೀಲ್ದಾರ್‌ಗೆ ಹಕ್ಕೊತ್ಥಾಯ...

ಧಾರವಾಡ | ಅಂಗನವಾಡಿ ನೌಕರರಿಗೆ 15,000 ರೂ. ವೇತನ ನೀಡುವಂತೆ ಆಗ್ರಹ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ...

ಕಲಬುರಗಿ | ಕಾಂಗ್ರೆಸ್‌ ಭರವಸೆಯಂತೆ ಅಂಗನವಾಡಿ ನೌಕರರ ವೇತನ ಜಾರಿಗೆ ಆಗ್ರಹ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅಂಗನವಾಡಿ ನೌಕರರು