ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತ ಅಂಗನವಾಡಿ ನೌಕರರು ಕೇಂದ್ರ ಸಚಿವೆ ಅನ್ನಪೂರ್ಣ ಹಾಗೂ...
ಅಂಗನವಾಡಿ ಕಾರ್ಯಕರ್ತರು ಸಮಾಜದ ನೆಲಮಟ್ಟದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಭದ್ರತೆಯನ್ನು ಸೈನಿಕರಂತೆ ಕಾಯುತ್ತಿದ್ದಾರೆ. ಸರಕಾರದ ಯಾವುದೇ ಯೋಜನೆ ಅಥವಾ ಪ್ರಾಜೆಕ್ಟ್ ಯಶಸ್ವಿಯಾಗಬೇಕಾದರೆ ಅದರ ನೆಲಮಟ್ಟದ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ...
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಭು.ಜಿ ಅವರು ದಿಢೀರ್ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಈ ಸಂದರ್ಭದಲ್ಲಿ, ಅಂಗನವಾಡಿ...
ಭಾಗ್ಯಲಕ್ಷ್ಮೀ ಬಾಂಡ್ ಪಡೆಯಲು ಸ್ನೇಹಿತರೊಂದಿಗೆ ಅಂಗನವಾಡಿಗೆ ತೆರಳಿದ್ದ ನಾಲತವಾಡ ಪಟ್ಟಣ ಪಂಚಾಯತಿಯ ನಾಮನಿರ್ದೇಶಿತ ಸದಸ್ಯರೊಬ್ಬರಿಗೆ ಜಾತಿ ನಿಂದನೆ ನಡೆದಿದೆ ಎನ್ನುವ ಅರೋಪದ ಹಿನ್ನೆಲೆ, ಆರೋಪಿತ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ...
ದೇಶದಲ್ಲಿ ದಿನನಿತ್ಯವೂ ಸೇವೆ ಸಲ್ಲಿಸುತ್ತಿದ್ದರೂ, ಕಾರ್ಮಿಕರೆಂದು ಪರಿಗಣಿಸದೇ ಸರ್ಕಾರಗಳ ನಿರ್ಲಕ್ಷ್ಯಕ್ಕೆ ಒಳಗಾಗಿರುವವರು ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರು. ಈ ಮೂರು ವಿಭಾಗಗಳಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಕಾರ್ಮಿಕ ಕಾಯ್ದೆಯಡಿ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ....