ಶಿವಮೊಗ್ಗ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ರಸ್ತೆಗೆ ಇಳಿದ ಹಾಸ್ಟೆಲ್, ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಕಾರ್ಯಕರ್ತೆಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಗರದ ತಾಲೂಕು ಕಚೇರಿ...
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಓಬೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ತಮ್ಮ ಸಂಬಳದ ಹಣವನ್ನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿ ಕೇಂದ್ರಕ್ಕೆ ದಾನ ಮಾಡಿದ್ದಾರೆ. ಶಾಂತಮ್ಮ ಅವರ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಅತೀವ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
ಚಾಮರಾಜನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್ ' ಮಹಿಳಾ...