ಕಾರವಾರ | ಎಸ್‌ಐಆರ್ ಹೆಸರಲ್ಲಿ ಕಾಂಗ್ರೆಸ್ ಮತದಾರರ ಹೆಸರು ಅಳಿಸುವ ಷಡ್ಯಂತ್ರ ನಡೆಯುತ್ತಿದೆ: ಅಂಜಲಿ ನಿಂಬಾಳ್ಕರ್ ಆರೋಪ

ಕಾರವಾರ: ದೇಶಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪರಿಶೀಲನಾ ಪ್ರಕ್ರಿಯೆಯ (SIR) ನೆಪದಲ್ಲಿ, ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬೆಂಬಲಿಗರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಡುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ...

ವಿಮಾನದಲ್ಲೇ ಚಿಕಿತ್ಸೆ: ಅಮೆರಿಕಾ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ‌‌ ನಿಂಬಾಳ್ಕರ್; ಸಿಎಂ ಶ್ಲಾಘನೆ

ಖಾನಾಪುರದ ಮಾಜಿ ಶಾಸಕಿ, ಕಾಂಗ್ರೆಸ್ ಗೋವಾ ಪ್ರಭಾರಿ ಡಾ. ಅಂಜಲಿ‌‌ ನಿಂಬಾಳ್ಕರ್‌ ಅವರು ವಿಮಾನದಲ್ಲಿ ತೆರಳುತ್ತಿದ್ದಾಗ ದಿಢೀರ್ ಆಗಿ ಅಸ್ವಸ್ಥಗೊಂಡ ಅಮೆರಿಕಾದ ಮಹಿಳೆಗೆ ಚಿಕಿತ್ಸೆ ನೀಡಿ ಪಾಣ ಉಳಿಸಿದ್ದು, ಸದ್ಯ ಚಿತ್ರಗಳು ಸಾಮಾಜಿಕ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಯಾರಿದು ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್!

2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ. ಮರಾಠ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಿಗ್ಗಜರ ದಿಕ್ಕೆಡಿಸಿದ, ಅವಾಂತರಕಾರಿಗಳಿಗೆ ಮಣೆ ಹಾಕಿದ ಕ್ಷೇತ್ರ

ಕೆನರಾ ಕ್ಷೇತ್ರದ ಚುನಾವಣಾ ಇತಿಹಾಸದ ಮೇಲೆ ಕಣ್ಣುಹಾಯಿಸಿದರೆ ಪರಿಚಿತರು, ಪ್ರಸಿದ್ಧರು ತಿರಸ್ಕೃತರಾಗಿರುವ ಮತ್ತು ಅಪರಿಚಿತರು, ಅಯೋಗ್ಯರು ಆಯ್ಕೆಯಾಗಿರುವ ಸ್ವಾರಸ್ಯಕರ ಸಂಗತಿಗಳು ಕಾಣಿಸುತ್ತವೆ. ಸಾಮಾಜಿಕ, ರಾಜಕೀಯ, ಸಿನೆಮಾ, ಸಾಹಿತ್ಯ ವಲಯದ ಸಜ್ಜನರನ್ನು ಮಕಾಡೆ ಮಲಗಿಸಿರುವ...

ಉಕ ಲೋಕಸಭಾ ಕ್ಷೇತ್ರ: ಅಂಜಲಿ ನಿಂಬಾಳ್ಕರ್ ಕನಸಿಗೆ ಕೊಳ್ಳಿಯಾದೀತೆ ಕುಮಟಾ ಕಾಂಗ್ರೆಸ್ ಅನಾಯಕತ್ವ?

ಕಾಂಗ್ರೆಸ್ ಹುರಿಯಾಳು ಅಂಜಲಿ ನಿಂಬಾಳ್ಕರ್ ಸೋಲು-ಗೆಲುವು ಕುಮಟಾ ಕಾಂಗ್ರೆಸ್ ಸಿಕ್ಕುಗಳಲ್ಲಿ ಸಿಕ್ಕಿಕೊಂಡಿದೆ. ಅಂಜಲಿ ನಿಂಬಾಳ್ಕರ್ ಪಾರ್ಟಿ ಹಿರಿಯರಿಂದ ಕುಮಟಾ ಕಾಂಗ್ರೆಸ್ ಸಿಕ್ಕುಗಳನ್ನು ಹೇಗೆ ಬಿಡಿಸುತ್ತಾರೆಂಬ ಕುತೂಹಲ ಕೆನರಾ ಲೋಕ ಕಣದಲ್ಲಿ ಮೂಡಿದೆ. ಉತ್ತರ ಕನ್ನಡದ...

ಜನಪ್ರಿಯ

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

Tag: ಅಂಜಲಿ ನಿಂಬಾಳ್ಕರ್