ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ ಆರೋಪ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಕೇಳಿಬಂದಿದೆ. 23 ವರ್ಷದ ಅಕ್ಷಯ್ ಎಂಬ ಯುವಕನನ್ನು ಇಟ್ಟಿಗೆಗಳಿಂದ ತಲೆಗೆ ಹೊಡೆದು ಹತ್ಯೆ...

ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ: ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೋಹನ್ ರಾಜ್ ಭರವಸೆ

ಅಂತರ್ಜಾತಿ ವಿವಾಹಿತರಿಗೆ ಸರ್ಕಾರದಿಂದ ನೀಡಬೇಕಿರುವ ಪ್ರೋತ್ಸಾಹಧನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ., ಐಎಎಸ್ ಅವರನ್ನು ಬೆಂಗಳೂರಿನ ವಿಕಾಸ ಸೌಧದಲ್ಲಿ ಸಂಘಟನೆಯ ಪದಾಧಿಕಾರಿಗಳು...

ಶಿರಸಿ | ಪೊಲೀಸ್ ಸಿಬ್ಬಂದಿ ಕಿರುಕುಳ ಆರೋಪ; ಭೀಮಘರ್ಜನೆ ಹೋರಾಟದ ಬಳಿಕ ಒಂದಾದ ನವಜೋಡಿ

ಶಿರಸಿ: ಪ್ರೀತಿಸಿ ಕಾನೂನುಬದ್ಧವಾಗಿ ವಿವಾಹವಾದ ಅಂತರ್ಜಾತಿ ಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬರೇ ದೌರ್ಜನ್ಯ ಎಸಗಿರುವ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವಿಚಾರದಲ್ಲಿ ಭೀಮಘರ್ಜನೆ...

ಕುಕನೂರು | ಅಂತರ್ಜಾತಿ ವಿವಾಹ ಹಿನ್ನೆಲೆ ಗಲಾಟೆ; ವ್ಯಕ್ತಿಗೆ ಗಂಭೀರ ಗಾಯ

ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೇರಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆ ಗಲಾಟೆ ಸಂಭವಿಸಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಬಾರಕೇರ (ಗಂಗಾಮತ...

ಅಂತರ್ಜಾತಿ ವಿವಾಹ | ಕುಟುಂಬಗಳಿಗೆ ಬಹಿಷ್ಕಾರ: ಬಿಜೆಪಿ ಆಡಳಿತದ ರಾಜ್ಯ ಯಾವ ಕಾಲಮಾನದಲ್ಲಿದೆ?

ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿಯೂ ಸಾಮಾಜಿಕ ಬಹಿಷ್ಕಾರ ತಡೆ ಕಾಯ್ದೆಯನ್ನು ಜಾರಿಗೊಳಿಸಬಹುದಲ್ಲವೇ? ಸರ್ಕಾರ ಹಿಂಜರಿಯುತ್ತಿರುವುದೇಕೆ? ಬಿಜೆಪಿ ಆಡಳಿತದ ರಾಜ್ಯ ಯಾವ ಕಾಲಮಾನದಲ್ಲಿದೆ? ಕಾಲಮಾನದಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುವುದಲ್ಲವೇ? ದೇಶದಲ್ಲಿ ಅಂತರ್ಜಾತಿ ವಿವಾಹ ಪ್ರಮಾಣಗಳು ಗಮನಾರ್ಹವಾಗಿ ಏರಿಕೆ ಕಾಣುತ್ತಿದೆ....

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: ಅಂತರ್ಜಾತಿ ವಿವಾಹ