ಉಡುಪಿ | ಮಾ.8ರಂದು ರಾಜ್ಯ ಮಟ್ಟದ ‘ಮಹಿಳಾ ಚೈತನ್ಯ ದಿನ’

'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ'ವು ಜನಪರ, ಮಹಿಳಾಪರ ಸಂಘಟನೆಗಳ ಜಾಲವಾಗಿದ್ದು, ಕಳೆದ ಹನ್ನೊಂದು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಾಥಾ, ಸಮಾವೇಶ, ಜಾಗೃತಿ ಕಾರ್ಯಕ್ರಮ ನಡೆಸುವುದರೊಂದಿಗೆ ಜನಪರ ಹೋರಾಟಗಳಲ್ಲಿ ಸಹಭಾಗಿತ್ವ...

ವಿಜಯಪುರ | ಜೆಎಂಜೆ ಸಮಾಜ ಸೇವಾ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸ್ಮರಿಸಲು ಮತ್ತು ಸಮಾನತೆ-ಹಕ್ಕುಗಳನ್ನು ಪ್ರತಿಪಾದಿಸಲು...

ರಾಯಚೂರು | ಮಹಿಳೆಗೆ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇದೆ: ಮುಕ್ತಾಂಬ ಬಸವರಾಜ

"ಮಹಿಳೆಯರಲ್ಲಿ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇರುವುದರಿಂದ ಹುಟ್ಟಿದ ಮತ್ತು ಮೆಟ್ಟಿದ ಮನೆಯು ಪ್ರೀತಿಯಿಂದ ಬೆಳೆಯುತ್ತದೆ" ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಹಿಳಾ ಘಟಕದ ಪ್ರಧಾನ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ