ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಡಿಗೇಡಿಗಳ ಗಡಿಪಾರಿಗೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ. ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...

ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿಯ ಕೊಟನೂರು ಮತ್ತು ಯಾದಗಿರಿಯ ತಡಿಬಿಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ  ಕೈಗೊಳ್ಳಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ...

ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ನಗರದ ಹಲವೆಡೆ ಪ್ರತಿಭಟನೆ

ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ರಾತ್ರಿ ಕೃತ್ಯ...

ಗದಗ | ಅಂಬೇಡ್ಕರ್ ಪ್ರತಿಮೆ ತೆರವಿಗೆ ಕೋರ್ಟ್‌ ಆದೇಶ; ಛಲವಾದಿ ಮಹಾಸಭಾ ಖಂಡನೆ

ಕಳಸಾಪುರ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ತೆರವಿಗೆ ನ್ಯಾಯಾಲಯದಿಂದ ಆದೇಶ ʼಬಾಬಾ ಸಾಹೇಬರ ಮೂರ್ತಿ ತೆರವುಗೊಳಿಸಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದುʼ. ಗದಗ ತಾಲೂಕಿನ ಕಳಸಾಪುರ ಗ್ರಾಮದ ಅಂಬೇಡ್ಕರ್ ನಗರದ ಜನರು ಖಾಲಿ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: ಅಂಬೇಡ್ಕರ್‌ ಪ್ರತಿಮೆ