ಧಾರವಾಡ | ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ

ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ...

ಸಿಂಧನೂರು | ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 69ನೇ ಮಹಾಪರಿನಿರ್ವಾಣ ದಿನಾಚರಣೆ

ನಗರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ವಿವಿಧ...

ಬಾಬಾಸಾಹೇಬರ ಕಣ್ಣಲ್ಲಿ ಭಗವದ್ಗೀತೆ; ಸತ್ಯ ಮರೆಯಲಾದೀತೆ?

“ಭಗವದ್ಗೀತೆ ಧರ್ಮಗ್ರಂಥವೂ ಅಲ್ಲ ದರ್ಶನ ಗ್ರಂಥವೂ ಅಲ್ಲ ಎಂಬುದೇ ನನ್ನ ಉತ್ತರ. ತಾತ್ವಿಕ ನೆಲೆಗಟ್ಟಿನ ಮೇಲೆ ಕೆಲವು ಧಾರ್ಮಿಕ ನಂಬಿಕೆಗಳನ್ನು ಸಮರ್ಥಿಸುವುದೇ ಭಗವದ್ಗೀತೆಯ ಉದ್ದೇಶ. ಈ ಕಾರಣದಿಂದಾಗಿ ಅದನ್ನು ಯಾರಾದರೂ ಧರ್ಮಗ್ರಂಥ ಅಥವಾ...

ಬಾಬಾಸಾಹೇಬರ ಸಂಧ್ಯಾರಾಗ; ಕೊನೆಯ ರಾತ್ರಿಯ ಕಾಯಕ

'ಕಷ್ಟಪಟ್ಟು ಹೋರಾಟದ ಬಂಡಿಯನ್ನು ಇಲ್ಲಿಯವರೆಗೂ ಎಳೆದು ತಂದಿದ್ದೇನೆ. ಈ ಬಂಡಿ ಎಲ್ಲ ಅಡೆತಡೆಗಳನ್ನು ದಾಟಿ ಮುಂದುವರಿಯಲಿ. ನನ್ನ ಜನ ಈ ಬಂಡಿಯನ್ನು ಮುಂದೊಯ್ಯಲು ಆಗದಿದ್ದರೆ, ಕೊನೆಯ ಪಕ್ಷ ಅದು ಈಗ ಎಲ್ಲಿದೆಯೋ ಅಲ್ಲೇ...

‘ಭಾರತದ ಪ್ರಜೆಗಳಾದ ನಾವು’- ಸಂವಿಧಾನದಲ್ಲಿ ಅಡಕವಾಗಿದ್ದು ಹೇಗೆ?

‘ಭಾರತದ ಪ್ರಜೆಗಳಾದ ನಾವು’ (We, the People of India) ಎಂಬ ಸಾಲನ್ನು 'ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ'ದ ಸಂವಿಧಾನದಿಂದ ಎರವಲು ಪಡೆಯಲಾಗಿದೆ ಎಂದು ಸಂವಿಧಾನ ತಜ್ಞರು ಹೇಳುತ್ತಾರೆ. ನಮ್ಮ ಸಂವಿಧಾನ ರಚನಾಕಾರರು...

ಜನಪ್ರಿಯ

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

Tag: ಅಂಬೇಡ್ಕರ್