ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಬಸವಕಲ್ಯಾಣ ನಗರದ ಅಬಕಾರಿ ಇಲಾಖೆ ನಿರೀಕ್ಷರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್ಎಸ್) ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ʼಬಸವಕಲ್ಯಾಣ ಸೇರಿದಂತೆ ತಾಲೂಕಿನ...
"ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು" ಎಂದು ಗ್ರಾಕೂಸ್ ಸಂಘಟನೆ...
ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ನೂತನ...
ಭಾಲ್ಕಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಭಾಲ್ಕಿ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮಂಗಳವಾರ ನಮ್ಮ ಕರ್ನಾಟಕ ಸೇನೆಯ...
ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು...