ಚಿಕ್ಕಮಗಳೂರು | ಅಕ್ರಮ ಹಣ ವರ್ಗಾವಣೆ: ಸಿಬಿಐ ತನಿಖೆಗೆ ಹೆಚ್.ಪಿ ಮಂಜೇಗೌಡ ಆಗ್ರಹ 

ಚಿಕ್ಕಮಗಳೂರು ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ, "ಮುಗ್ಧರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾವಣೆ ಆಗಿರುವ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ...

ಚಿಕ್ಕಮಗಳೂರು | ಯುವಕ ನೇಣು ಬಿಗಿದುಕೊಂಡು ಸಾವು 

ಯುವಕನೊಬ್ಬ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.  ಮೃತನ ಸಾವಿನ ಹಿಂದೆ ಅನುಮಾನವಿದೆ ಎಂದು ತಾಯಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತ ಯುವಕನನ್ನು ಮೂರ್ತಿ...

ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ವಶಕ್ಕೆ ಪಡೆದ ಪೊಲೀಸರು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಪಿಎಸ್‌ಐ ಮತ್ತು ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲು...

ಗದಗ | ಅಕ್ರಮ ಮರಳು ಸಾಗಾಣಿಕೆ ಕೇಂದ್ರಗಳ ಮೇಲೆ ಕಂದಾಯ ನಿರೀಕ್ಷಕರ ದಾಳಿ

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಕಂದಾಯ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಡೆಯುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ...

ರಾಯಚೂರು | ಮಧ್ಯರಾತ್ರಿ ಅಕ್ರಮ ಪ್ರವೇಶ; ಯೂಟ್ಯೂಬರ ದಾನಿಶ್ ಬಂಧನಕ್ಕೆ ಒತ್ತಾಯ

ನನ್ನ ಪತ್ನಿ ಮನೆಗೆ ಯೂಟ್ಯೂಬರ್ ದಾನಿಶ್ ಮಧ್ಯರಾತ್ರಿ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಕೂಡಲೇ ಬಂಧಿಸಬೇಕು ಎಂದು ಇಫೆಕಾರುದ್ದೀನ್...

ಜನಪ್ರಿಯ

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...

ವೀರಾಮಣಿ ಪೋಕ್ಸೊ ಪ್ರಕರಣ: ಆರೋಪಿಗಳ ಸ್ಥಾನದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿ 7 ಪೊಲೀಸರು!

ಗ್ರಾನೈಟ್ ಉದ್ಯಮಿ ಆರ್. ವೀರಾಮಣಿ ಮತ್ತು ಆತನ ಸಹಚರರ ವಿರುದ್ಧ ದಾಖಲಾಗಿರುವ...

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

Tag: ಅಕ್ರಮ