ಅಜಿತ್ ಪವಾರ್ ನಿರ್ಗಮನ: ಎನ್‌ಸಿಪಿ ಭವಿಷ್ಯವೇನು? ಪವಾರ್ ಪರಂಪರೆಯಲ್ಲಿ ಅನಿಶ್ಚಿತತೆ!

ಬುಧವಾರ ಬೆಳಿಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ – ಅಜಿತ್ ಬಣ) ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಎನ್‌ಸಿಪಿ (ಅಜಿತ್ ಬಣ)ವು ತನ್ನ ಸರ್ವೋಚ್ಚ ನಾಯಕನನ್ನು ಕಳೆದುಕೊಂಡಿದೆ. ಈಗ,...

ಅಜಿತ್ ಪವಾರ್ ದುರಂತ: ತನಿಖೆಗೆ ಆಗ್ರಹಿಸಿದ ನಾಯಕರು ಯಾರ್ಯಾರು?

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬಾರಾಮತಿ ವಿಮಾನ ಅಪಘಾತವು ದೇಶಾದ್ಯಂತ ತೀವ್ರ ಆಘಾತ ಮೂಡಿಸಿದೆ. ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಮಹಾರಾಷ್ಟ್ರ | ನಾಳೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ವಿಮಾನ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ (66) ಅವರ ಅಂತ್ಯಕ್ರಿಯೆ ಗುರುವಾರ (ನಾಳೆ) ಬೆಳಿಗ್ಗೆ 11 ಗಂಟೆಗೆ ಅವರ ತವರು ಕ್ಷೇತ್ರ ಬಾರಾಮತಿಯಲ್ಲಿ ನೆರವೇರಲಿದೆ....

ಜೆಟ್ ‘100%’ ಸುರಕ್ಷಿತ ಎಂದ ಸಂಸ್ಥೆ: ಪವಾರ್ ಸಾವಿನ ಹಿಂದೆ ಪಿತೂರಿ – ಮಮತಾ ಶಂಕೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಲಿಯರ್ ಜೆಟ್ 45 (Learjet 45) ವಿಮಾನ ನಿರ್ವಾಹಕ ಸಂಸ್ಥೆಯು "ಈ ವಿಮಾನವು ಶೇ.100ರಷ್ಟು...

ಅಜಿತ್ ಪವಾರ್ ಸಾವು; ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: ಅಜಿತ್ ಪವಾರ್