ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಅಣ್ಣಾಮಲೈ ಕಾಲಿಗೆ ಚಕ್ರ ಕಟ್ಟಿಕೊಂಡು, ತಮಿಳುನಾಡಿನ ಎಲ್ಲಾ 234 ಅಸೆಂಬ್ಲಿ ಕ್ಷೇತ್ರಗಳಲ್ಲಿ ಓಡಾಡಿದ್ದರು. ಪಕ್ಷದ ಬೇಸ್ ಅನ್ನು ಬಲಪಡಿಸುವ ಕೆಲಸವನ್ನು ಮಾಡಿದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಖುದ್ದು...
ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಪಡೆಯಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
ಪುದುಕೊಟ್ಟೈನಲ್ಲಿ 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ತಮಿಳುನಾಡು...
ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು 'ಸುಗಮಗೊಳಿಸಲು' ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ...
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಆದರೆ ಈಗ ವಿಧಾನಸಭೆ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆಗಳು ಚುರುಕು ಪಡೆದುಕೊಳ್ಳುತ್ತಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ...
ವ್ಯಂಗ್ಯಚಿತ್ರಗಳ ಮೇಲೆ ನಿಯಂತ್ರಣ ಹೇರುವ ಕ್ರಮ ಇದೇ ಮೊದಲನೆಯದಲ್ಲ. ನವೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವಾಗ, ʼಮುಂಬೈ ಲಾ ಎನ್ಫೋರ್ಸ್‌ಮೆಂಟ್ ಏಜೆನ್ಸಿ'ಯು ಭಾರತದ ಐಟಿ ಆಕ್ಟನ್ನು ಉಲ್ಲಂಘಿಸುತ್ತದೆ ಎಂಬ ಕಾರಣ ನೀಡಿ...